ಬೆಂಗಳೂರು: ರಾಜ್ಯದಲ್ಲಿ ನಿರೀಕ್ಷೆ ಮೀರಿ ಕೋವಿಡ್ ಪ್ರಕರಣ ದಾಖಲಾಗುತ್ತಿದ್ದು ಇಂದು ದಾಖಲೆಯ 4537 ಹೊಸ ನೋವೆಲ್ ಕರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ,93 ಸೋಂಕಿತರು ಒಂದೇ ದಿನ ಮೃತರಾಗುವ ಮೂಲಕ ರಾಜ್ಯದಲ್ಲಿ ಆತಂಕವನ್ನು ಹೆಚ್ಚುವಂತೆ ಮಾಡಿದೆ.
ಸಧ್ಯ 36631 ಆಕ್ಟೀವ್ ಕೇಸ್ ಗಳಿದ್ದು, ಸೋಂಕಿತರ ಸಂಖ್ಯೆ 59652 ಕ್ಕೆ ತಲುಪಿದೆ.1240 ಸೋಂಕಿತರು ಈವರೆಗೆ ಮೃತರಾಗಿದ್ದಾರೆ. 580 ಸೋಂಕಿತರು ಯುಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು 1018 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬಿಡುಗಡೆಯಾದವರ ಸಂಖ್ಯೆ 21775 ಆಗಿದೆ.
ಲಾಕ್‌ಡೌನ್ ಜಾರಿಯಾಗಿದ್ದರೂ ಬೆಂಗಳೂರಿನಲ್ಲಿ ಕರೊನಾ ವೈರಸ್ ನಿಯಂತ್ರಣಕ್ಕೆ ಬಂದಿಲ್ಲ ಇಂದು ಒಂದೇ ದಿನ ನಗರದಲ್ಲಿ 2125 ಸೋಂಕಿತರು ಪತ್ತೆಯಾಗಿದ್ದಾರೆ, ಅರ್ಧದಷ್ಟು ಪ್ರಮಾಣದಲ್ಲಿ ಬೆಂಗಳೂರಲ್ಲೇ ಸೋಂಕಿತರು ಪತ್ತೆಯಾಗುತ್ತಿರುವುದು ಹೊಸ ಆತಂಕ ಸೃಷ್ಟಿಸಿದೆ.
ಜಿಲ್ಲಾವಾರು ಕೋವಿಡ್ ವಿವರ:










