ರಾಜ್ಯದಲ್ಲಿ ಇಂದು ದಾಖಲೆಯ 3175 ಕರೋನಾ ಕೇಸ್: 47253 ಕ್ಕೆ ತಲುಪಿದ ಸೋಂಕಿತರ ಸಂಖ್ಯೆ.

0
4

ಬೆಂಗಳೂರು: ರಾಜ್ಯದಲ್ಲಿ ದಾಖಲೆಯ 3175 ಹೊಸ ನೋವೆಲ್ ಕರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು ,87 ಸೋಂಕಿತರು ಒಂದೇ ದಿನ ಮೃತರಾಗುವ ಮೂಲಕ ರಾಜ್ಯದಲ್ಲಿ ಆತಂಕವನ್ನು ಹೆಚ್ಚುವಂತೆ ಮಾಡಿದೆ.

ಸಧ್ಯ 27853 ಆಕ್ಟೀವ್ ಕೇಸ್ ಗಳಿದ್ದು, ಸೋಂಕಿತರ ಸಂಖ್ಯೆ 47253ಕ್ಕೆ ತಲುಪಿದೆ.928 ಸೋಂಕಿತರು ಈವರೆಗೆ ಮೃತರಾಗಿದ್ದಾರೆ. 597 ಸೋಂಕಿತರು ಯುಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು‌1076 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬಿಡುಗಡೆಯಾದವರ ಸಂಖ್ಯೆ 18466 ಆಗಿದೆ.

ಜಿಲ್ಲಾವಾರು ಕೋವಿಡ್ ವಿವರ:

- Call for authors -

LEAVE A REPLY

Please enter your comment!
Please enter your name here