ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಬೆಳಗ್ಗೆ 12 ಕ್ಕೆ ಸರ್.ಎಂ ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು ಅದರ ನೇರ ಪ್ರಸಾರ ಸುದ್ದಿಲೋಕದಲ್ಲಿ ವೀಕ್ಷಿಸಿ..
ಎಫ್ಕೆಸಿಸಿಐ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಭಾಗವಹಿಸಲಿದ್ದಾರೆ.








